WEATHER | ರಾಜ್ಯದಲ್ಲಿ ತಗ್ಗಿದ ವರುಣನ ಅಬ್ಬರ; ಬಯಲುಸೀಮೆಯಲ್ಲಿ ಒಣ ಹವೆಯ ಮುನ್ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಸೃಷ್ಟಿಯಾಗಿದ್ದ ಮಳೆಯ ಅಬ್ಬರ ಇಳಿಕೆಯಾಗುವ ಮುನ್ಸೂಚನೆ ಸಿಕ್ಕಿದೆ. ಪಶ್ಚಿಮ ಘಟ್ಟ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ತಗ್ಗಲಿದ್ದು, ಕೇವಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರೆಯಲಿದ್ದು, ಬಿಸಿಲಿನ ತಾಪಮಾನ ಏರಿಕೆಯಾಗಲಿದೆ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಮಲೆನಾಡು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಕೆಲವು … Continue reading WEATHER | ರಾಜ್ಯದಲ್ಲಿ ತಗ್ಗಿದ ವರುಣನ ಅಬ್ಬರ; ಬಯಲುಸೀಮೆಯಲ್ಲಿ ಒಣ ಹವೆಯ ಮುನ್ಸೂಚನೆ