ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ರಾಜ್ಯದ ಹಲವು ಭಾಗದಲ್ಲಿ ಮಳೆಯಾಗುತ್ತಿದ್ದು,ನಾಳೆ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚೆನೆ ಇಲ್ಲಿದೆ..
ಕೊಡಗು, ಸೋಮವಾರಪೇಟೆ, ಸಕ್ಲೇಶ್ಪುರ, ಮೂಡಿಗೆರೆ, ಆಗುಂಬೆ, ಶಿೃಂಗೇರಿ, ಕೊಪ್ಪ, ತೀರ್ಥಹಳ್ಳಿ, ಹೊಸನಗರ, ಸಾಗರ, ಸಿದ್ದಾಪುರ, ಯಲ್ಲಾಪುರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ.
ಮೈಸೂರು, ಹಾಸನ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಪಾವಗಢ, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಿಜಾಪುರ, ಬೀದರ್ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದೆ.
ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.