WEATHER | ಉತ್ತರ ಒಳನಾಡಿನಲ್ಲಿ ಉಷ್ಣ ಅಲೆ, ದಕ್ಷಿಣ ಒಳನಾಡಿನ ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಉತ್ತರ ಒಳನಾಡಿನ ಕಲಬುರಗಿ ಹಾಗೂ ಬಾಗಲಕೋಟೆಯಲ್ಲಿ ಉಷ್ಣ ಅಲೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೀದರ್, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಕಲಬುರಗಿಯಲ್ಲಿ 40.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 15.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!