WEATHER | ರಾಜ್ಯದಲ್ಲಿ ಮುಂದಿನ 5 ದಿನ ಹೀಟ್ ವೇವ್ ಎಚ್ಚರಿಕೆ: 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಹವಾಮಾನದಲ್ಲಿ ದಿಢೀರ್ ಬದಲಾವಣೆ ಕಂಡುಬಂದಿದ್ದು, ಮಳೆಯ ವಾತಾವರಣದ ನಂತರ ಇದೀಗ ಬೇಸಿಗೆಯ ಬಿಸಿಲು ಮತ್ತಷ್ಟು ತೀವ್ರವಾಗಿದೆ. ಹವಾಮಾನ ಇಲಾಖೆ ಮುಂದಿನ ಐದು ದಿನಗಳ ಕಾಲ ಹೀಟ್ ವೇವ್ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದು, ಉತ್ತರ ಹಾಗೂ ಕರಾವಳಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ … Continue reading WEATHER | ರಾಜ್ಯದಲ್ಲಿ ಮುಂದಿನ 5 ದಿನ ಹೀಟ್ ವೇವ್ ಎಚ್ಚರಿಕೆ: 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್