Weather| ಕರಾವಳಿಯಲ್ಲಿ ವರುಣನ ಅಬ್ಬರ; ಮಲೆನಾಡು, ಉತ್ತರ ಒಳನಾಡಿನಲ್ಲೂ  ಭಾರಿ ಮಳೆ ಮುನ್ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದಲ್ಲಿ ಮುಂಗಾರು ಮಾರುತಗಳು ಮತ್ತಷ್ಟು ಚುರುಕುಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ವಿವಿಧ ಭಾಗಗಳಲ್ಲಿ ಜುಲೈ 31 ಹಾಗೂ ಆಗಸ್ಟ್ 1ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದ್ದು, ಈ ಭಾಗಕ್ಕೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಕರಾವಳಿ ಮತ್ತು ಮಲೆನಾಡಿಗೆ ಹೈ ಅಲರ್ಟ್: ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ವ್ಯಾಪಕ … Continue reading Weather| ಕರಾವಳಿಯಲ್ಲಿ ವರುಣನ ಅಬ್ಬರ; ಮಲೆನಾಡು, ಉತ್ತರ ಒಳನಾಡಿನಲ್ಲೂ  ಭಾರಿ ಮಳೆ ಮುನ್ಸೂಚನೆ