ಹಾರಂಗಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ: ನದಿಗೆ 13 ಸಾವಿರ ಕ್ಯುಸೆಕ್ ಹೆಚ್ಚುವರಿ ನೀರು ಬಿಡುಗಡೆ

ಹೊಸದಿಗಂತ ವರದಿ ಮಡಿಕೇರಿ: ಮಡಿಕೇರಿ: ಜಿಲ್ಲೆಯ ಪ್ರಮುಖ ಜಲಾಶಯವಾದ ಹಾರಂಗಿ ಅಣೆಕಟ್ಟೆಯ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆಯ ಒಳ ಹರಿವಿನ ನೀರಿನ ಪ್ರಮಾಣ ಹೆಚ್ಚಾಗಿದೆ. ಅಣೆಕಟ್ಟೆಯ ಸುರಕ್ಷತೆಯ ದೃಷ್ಟಿಯಿಂದ ಅಣೆಕಟ್ಟೆಯ ಮುಖ್ಯ ಕ್ರಸ್ಟ್ ಗೇಟ್ ಗಳ ಮೂಲಕ ನದಿಗೆ 13ಸಾವಿರಕ್ಕೂ ಅಧಿಕ ಕ್ಯುಸೆಕ್ ನೀರನ್ನು ಹರಿಸಲಾಗುತ್ತಿದೆ ಎಂದು ಹಾರಂಗಿ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಮಹೇಶ್ ಮಾಹಿತಿ ನೀಡಿದ್ದಾರೆ. ಅಣೆಕಟ್ಟೆಗೆ 11,800 ಕ್ಯುಸೆಕ್  ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆಯ ಸುರಕ್ಷತಾ ದೃಷ್ಟಿಯಿಂದ … Continue reading ಹಾರಂಗಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ: ನದಿಗೆ 13 ಸಾವಿರ ಕ್ಯುಸೆಕ್ ಹೆಚ್ಚುವರಿ ನೀರು ಬಿಡುಗಡೆ