WEATHER | ರಾಜ್ಯದಲ್ಲಿ ಮುಂಗಾರು ಅಬ್ಬರ: ಇಂದು ಹಲವು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿ ‘ಆರೆಂಜ್ ಅಲರ್ಟ್’ ಘೋಷಿಸಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಾಲಾ- ಕಾಲೇಜುಗಳಿಗೆ ರಜೆ: ಮಳೆಯ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯ ಹಲವು … Continue reading WEATHER | ರಾಜ್ಯದಲ್ಲಿ ಮುಂಗಾರು ಅಬ್ಬರ: ಇಂದು ಹಲವು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ