WEATHER | ಕರಾವಳಿ, ಮಲೆನಾಡಿನಲ್ಲಿ ಮುಂಗಾರು ಅಬ್ಬರ; ಹವಾಮಾನ ಇಲಾಖೆಯಿಂದ ಹೈ ಅಲರ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದಲ್ಲಿ ಕ್ಷೀಣಿಸಿದ್ದ ಮುಂಗಾರು ಮಾರುತಗಳು ಮತ್ತೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡಿಗೆ ಹೈ ಅಲರ್ಟ್ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಸೇರಿದಂತೆ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಬಿರುಗಾಳಿಯ ವೇಗ ಹೆಚ್ಚಿರಲಿದ್ದು, … Continue reading WEATHER | ಕರಾವಳಿ, ಮಲೆನಾಡಿನಲ್ಲಿ ಮುಂಗಾರು ಅಬ್ಬರ; ಹವಾಮಾನ ಇಲಾಖೆಯಿಂದ ಹೈ ಅಲರ್ಟ್!