WEATHER | ರಾಜ್ಯಾದ್ಯಂತ ಮುಂಗಾರು ಚುರುಕು; ಕರಾವಳಿಯಲ್ಲಿ ಭಾರಿ ಮಳೆಯ ಮುನ್ಸೂಚನೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಇಂದು ರಾಜ್ಯಾದ್ಯಂತ ಗುಡುಗು ಮತ್ತು ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 5ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಕರಾವಳಿಯಲ್ಲಿ ಭಾರಿ ಮಳೆ: ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕಳೆದ 24 ಗಂಟೆಗಳಲ್ಲಿ ಉಡುಪಿಯ ಸಿದ್ದಾಪುರ ಹಾಗೂ … Continue reading WEATHER | ರಾಜ್ಯಾದ್ಯಂತ ಮುಂಗಾರು ಚುರುಕು; ಕರಾವಳಿಯಲ್ಲಿ ಭಾರಿ ಮಳೆಯ ಮುನ್ಸೂಚನೆ!