WEATHER | ರಾಜ್ಯಾದ್ಯಂತ ಮಳೆಯ ಅಬ್ಬರ, ಏಳು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್ ಘೋಷಣೆ

ಕರಾವಳಿ ಕರ್ನಾಟಕದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದ್ದು, ಗುಡ್ಡಗಾಡು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಹವಾಮಾನ ಇಲಾಖೆಯು ಉತ್ತರ ಒಳಭಾಗದಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಗಾಳಿಯ ವೇಗ ಗಂಟೆಗೆ 30-40 ಕಿ.ಮೀ ಆಗಿರುತ್ತದೆ, ಭಾರೀ ಮಳೆ ಮತ್ತು ಗುಡುಗು ಸಹ ಇರುತ್ತದೆ. ಪ್ರಮುಖವಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ ಮತ್ತು ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!