WEATHER | ಮಲೆನಾಡು, ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂಚನೆ.. ಈ ಜೆಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಜುಲೈ 10ರವರೆಗೂ ಭಾರಿ ಮಳೆಯಾಗಲಿದೆ.

ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!