WEATHER | ರಾಜ್ಯದ ಹಲವೆಡೆ ಇಂದು ಭಾರೀ ಮಳೆ ಮುನ್ಸೂಚನೆ, ರೆಡ್ ಅಲರ್ಟ್ ಘೋಷಣೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ 6 ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!