WEATHER | ಭಾರಿ ಮಳೆ ಮುನ್ಸೂಚನೆ, ಕರಾವಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಕರಾವಳಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಮತ್ತು ಉತ್ತರ ಒಳಭಾಗ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗಾಳಿಯ ವೇಗ ಗಂಟೆಗೆ 30-40 ಕಿಮೀ, ಭಾರೀ ಮಳೆ ಮತ್ತು ಗುಡುಗು ಸಹಿತ ಬಿರುಗಾಳಿ ಬಿಸಲಿದೆ. ಹೀಗಾಗಿ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಉತ್ತರ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಸಾಧಾರಣ ಮಳೆಯಾಗಿದೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!