Weather | ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಅಬ್ಬರ: ಹಲವು ಜಿಲ್ಲೆಗಳಿಗೆ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಮಳೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ಮೈಸೂರು, ಹಾಸನ, ಶಿವಮೊಗ್ಗ, ಕೊಡಗು, ಮಂಡ್ಯ, ತುಮಕೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯೊಂದಿಗೆ ಗಂಟೆಗೆ 30–40 … Continue reading Weather | ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಅಬ್ಬರ: ಹಲವು ಜಿಲ್ಲೆಗಳಿಗೆ ಎಚ್ಚರಿಕೆ