July 10, 2026
Friday, July 10, 2026
spot_img

WEATHER | ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರಿ ಮಳೆ ಮುನ್ಸೂಚನೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಕಡಿಮೆಯಾಗಲಿದ್ದು, ಆಗಸ್ಟ್ 15ರಿಂದ ಮತ್ತೆ ಜೋರಾಗಲಿದೆ.

ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ಶಿವಮೊಗ್ಗ, ಕೊಡಗು, ದಾವಣಗೆರೆ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಳಗಾವಿ, ಬೀದರ್, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !