ಕಳೆದ ಎರಡು ದಿನಗಳಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೆಲವೆಡೆ ಕಡಿಮೆ ಮಳೆಯಾಗಿದ್ದು, ರಾಜ್ಯದ ಕೆಲವೆಡೆ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗಬಹುದು.
- Advertisement -
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ