WEATHER | ಕರ್ನಾಟಕದಾದ್ಯಂತ ಮೇ 6ರಿಂದ ಭಾರಿ ಮಳೆ ಸಾಧ್ಯತೆ, 12 ಜಿಲ್ಲೆಗಳಿಗೆ ಅಲರ್ಟ್​ ಘೋಷಣೆ

ಕರ್ನಾಟಕದಾದ್ಯಂತ ಮೇ 6ರಿಂದ ಭಾರಿ ಮಳೆಯಾಗಲಿದ್ದು, 12 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೊಷಿಸಲಾಗಿದೆ. ಇಂದು ಕೂಡ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.

ವಿಜಯನಗರ, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದು ಮಳೆಯಾಗಲಿದೆ.

ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಕೋಲಾರ, ವಿಜಯನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!