ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೆಪ್ಟೆಂಬರ್ 30 ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.