WEATHER | ರಾಜ್ಯದಲ್ಲಿ ಇನ್ನೂ 4 ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇನ್ನೂ 4 ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರತಿ ಗಂಟೆಗೆ 30-50 ಕಿಮೀ ವೇಗದಲ್ಲಿ ಗಾಳಿ ಬಿಸಲಿದ್ದು, ಕರಾವಳಿ ಭಾಗದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬೀದರ್, ರಾಯಚೂರು ಹಾಗೂ ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!