WEATHER | ರಾಜ್ಯಾದ್ಯಂತ ವರುಣನ ಅಬ್ಬರ: ಇಂದು ಹಲವೆಡೆ ಬಿರುಗಾಳಿ ಸಹಿತ ಮಳೆ!
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯಾದ್ಯಂತ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಇಂದು ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಮಳೆಯ ಜತೆಗೆ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಕರಾವಳಿಯಲ್ಲಿ ನಿರಂತರ ಗಾಳಿ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ … Continue reading WEATHER | ರಾಜ್ಯಾದ್ಯಂತ ವರುಣನ ಅಬ್ಬರ: ಇಂದು ಹಲವೆಡೆ ಬಿರುಗಾಳಿ ಸಹಿತ ಮಳೆ!
Copy and paste this URL into your WordPress site to embed
Copy and paste this code into your site to embed