ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯಾದ್ಯಂತ ಮುಂಗಾರು ಮಾರುತಗಳು ತೀವ್ರಗೊಂಡ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ, ಕರಾವಳಿ ಮತ್ತು ಮಲೆನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮುಂದಿನ 24 ರಿಂದ 48 ಗಂಟೆಗಳಲ್ಲಿ ನಿರಂತರ ಮಳೆಯಾಗುವ ಸಾಧ್ಯತೆಯಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಮತ್ತು ಸಂಚಾರ ದಟ್ಟಣೆ ಉಂಟಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ಮುಂಗಾರು ಚುರುಕು: ಭಾರಿ ಮಳೆಗೆ ಯೆಲ್ಲೋ ಅಲರ್ಟ್ ರಾಜ್ಯದ ಕರಾವಳಿ ಮತ್ತು ಒಳನಾಡಿನ ಭಾಗಗಳಲ್ಲಿ ಗಂಟೆಗೆ 30–40 ಕಿ.ಮೀ … Continue reading WEATHER| ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರಿ ಮಳೆ: ಕರಾವಳಿ, ಮಲೆನಾಡಿಗೆ ಯೆಲ್ಲೋ ಅಲರ್ಟ್ ಘೋಷಣೆ
Copy and paste this URL into your WordPress site to embed
Copy and paste this code into your site to embed