WEATHER | ಇಂದು ಕೂಡ ಭಾರೀ ಮಳೆಯಾಗುತ್ತಂತೆ: 27 ಜಿಲ್ಲೆಗಳಿಗೆ ವರುಣನ ಆಗಮನದ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಹಲವೆಡೆ ಇಂದು ಸಂಜೆ ಹಾಗೂ ರಾತ್ರಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ರಾಜ್ಯದ ಒಟ್ಟು 27 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಭಾಗಗಳಲ್ಲಿ ವಿಶೇಷವಾಗಿ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಂಜೆ ವೇಳೆಗೆ ಮೋಡ ಕವಿದ ವಾತಾವರಣದೊಂದಿಗೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಪ್ರದೇಶಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ … Continue reading WEATHER | ಇಂದು ಕೂಡ ಭಾರೀ ಮಳೆಯಾಗುತ್ತಂತೆ: 27 ಜಿಲ್ಲೆಗಳಿಗೆ ವರುಣನ ಆಗಮನದ ಎಚ್ಚರಿಕೆ