ಮುಂದಿನ ಮೂರು ದಿನಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.