WEATHER | ಇಂದು ರಾಜ್ಯಾದ್ಯಂತ ಹೇಗಿರಲಿದೆ ವಾತಾವರಣ, ಇಲ್ಲಿದೆ ಮಾಹಿತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

 

ಪ್ರತಿದಿನ ಬಿಸಿಲಿನ ತಾಪ ಹೆಚ್ಚುತ್ತಿದೆ. ಕರ್ನಾಟಕ ಹವಾಮಾನ ಮುನ್ಸೂಚನೆಯು ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದ್ದು, ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ನಿರೀಕ್ಷೆಯಿದೆ ಎನ್ನಲಾಗಿದೆ.

ದಕ್ಷಿಣದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಮತ್ತು ವಿಜಯನಗರ, ಚಾಮರಾಜನಗರ, ತುಮಕೂರು ಮತ್ತು ಚಿತ್ರದುರ್ಗದ ಕೆಲವು ಭಾಗಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿಗಳಷ್ಟು ಕಡಿಮೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಕರಾವಳಿಯಲ್ಲಿ ಇದೇ ಪರಿಸ್ಥಿತಿ ಮುಂದುವರಿಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!