WEATHER | ಇಂದು ರಾಜ್ಯಾದ್ಯಂತ ಹೇಗಿರಲಿದೆ ವಾತಾವರಣ, ಇಲ್ಲಿದೆ ಮಾಹಿತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಭಾಗದ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮಳೆಯಾದರೂ ಬಿಸಿಲು ಜೋರಾಗಿರುತ್ತದೆ. ರಾಜ್ಯದ ಕೆಲವೆಡೆ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2 ಡಿಗ್ರಿ ಹೆಚ್ಚಲಿದೆ.

ಕರ್ನಾಟಕ ಕರಾವಳಿ ಮತ್ತು ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಕನಿಷ್ಠ ತಾಪಮಾನವು ಗಣನೀಯವಾಗಿ ಕಡಿಮೆಯಾಗಲಿದೆ. ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-4 ಡಿಗ್ರಿ ಕಡಿಮೆ ಇರುತ್ತದೆ. ರಾಜ್ಯದ ಕೆಲವೆಡೆ ಕನಿಷ್ಠ ತಾಪಮಾನ 3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!