WEATHER | ರಾಜ್ಯದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ

ಕರ್ನಾಟಕದ ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕ ಮತ್ತು ಉತ್ತರ ಒಳ ಕರ್ನಾಟಕದಲ್ಲಿ ಒಣ ಹವಾಮಾನ ನಿರೀಕ್ಷಿಸಲಾಗಿದೆ.

ಮಂಡ್ಯ, ಚಾಮರಾಜನಗರ, ಮೈಸೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಹಾಸನ, ಕೊಡಗು, ರಾಮನಗರ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವೆಡೆ ಮತ್ತು ಉತ್ತರ ಕನ್ನಡ ಭಾಗದಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!