WEATHER | ರಾಜ್ಯದ ಹಲವೆಡೆ ಹವಾಮಾನದಲ್ಲಿ ಭಾರೀ ಬದಲಾವಣೆ, ಬೇಸಿಗೆ ಬಿಸಿಲು ಹೆಚ್ಚಳ

ರಾಜ್ಯದ ಹಲವೆಡೆ ಹವಾಮಾನದಲ್ಲಿ ಭಾರೀ ಬದಲಾವಣೆ ಕಂಡು ಬಂದಿದೆ. ಕೆಲವೆಡೆ ಚಳಿ ಹೆಚ್ಚಾಗಿದ್ದರೆ, ಬಹುತೇಕ ಕಡೆ ಬೇಸಿಗೆ ಬಿಸಿಲು ಜೋರಾಗಿದೆ.

ಇಂದಿನಿಂದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಳಗಾವಿ, ಮೈಸೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಮಳೆ ಬೀಳುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!