WEATHER | ಉತ್ತರ ಒಳನಾಡಿನಲ್ಲಿ ಗರಿಷ್ಠ ಉಷ್ಣಾಂಶ, ರಾಜ್ಯದಲ್ಲಿ ಹೆಚ್ಚಲಿದೆ ಬಿಸಿಲ ಝಳ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಏರಿಕೆ ಕಂಡುಬರುತ್ತಿದೆ, ಉತ್ತರ ಒಳನಾಡಿನಲ್ಲಿ ಬಿಸಿಲು ಹೆಚ್ಚಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ.

ಮುಂದಿನ ಒಂದೆರಡು ದಿನಗಳಲ್ಲಿ ಗರಿಷ್ಠ ಉಷ್ಣಾಂಶ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ದಾವಣಗೆರೆಯಲ್ಲಿ 14 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!