ಉತ್ತರ ಕರ್ನಾಟಕ ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿಂದು ಒಣಹವೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಾಗಲಕೋಟೆ, ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಮುನ್ಸೂಚನೆ ಇದ್ದು ಬಿಸಿಗಾಳಿ ಬೀಸುವ ಸಾಧ್ಯತೆ ಇದೆ.
ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.