WEATHER | ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಉಡುಪಿ, ದಕ್ಷಿಣ ಕನ್ನಡಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ!
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಈ ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಕರಾವಳಿ ಮಳೆ ಅಬ್ಬರ : ಮಲೆನಾಡಿನಲ್ಲಿ ಸಾಧಾರಣ ಮಳೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ … Continue reading WEATHER | ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಉಡುಪಿ, ದಕ್ಷಿಣ ಕನ್ನಡಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ!
Copy and paste this URL into your WordPress site to embed
Copy and paste this code into your site to embed