WEATHER | ಕರ್ನಾಟಕದಾದ್ಯಂತ ಮುಂಗಾರು ಚುರುಕು.. 6 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಣೆ

ಕರ್ನಾಟಕದಾದ್ಯಂತ ಮುಂಗಾರು ಚುರುಕುಗೊಂಡಿದೆ. 6 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲೂ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ದಾವಣಗೆರೆ, ಹಾಸನ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಆಗುಂಬೆ, ಮಂಗಳೂರು, ಉಡುಪಿ, ಉಪ್ಪಿನಂಗಡಿ, ಗೇರುಸೊಪ್ಪ, ಭಟ್ಕಳ, ಪಣಂಬೂರು, ಬೆಳ್ತಂಗಡಿ, ಬಸವನ ಬಾಗೇವಾಡಿಯಲ್ಲಿ ಮತ್ತಷ್ಟು ಹೆಚ್ಚಿನ ಮಳೆಯಾಗಲಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!