WEATHER | ಜುಲೈ 3ರಿಂದ ಮುಂಗಾರು ಚುರುಕು.. ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ

ಜುಲೈ 3ರ ಬಳಿಕ ಮತ್ತೆ ರಾಜ್ಯಾದ್ಯಂತ ಮಳೆ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಮಳೆಯಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!