ಮುಂದಿನ ಮೂರು ದಿನಗಳಲ್ಲಿ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಪ್ರದೇಶಗಳು ಮತ್ತು ಉತ್ತರ ಒಳನಾಡಿನ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ, ಆರೆಂಜ್ ಅಲರ್ಟ್ ಘೋಷಣೆ. ಅಕ್ಟೋಬರ್ 12 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.