WEATHER | ರಾಜ್ಯದಲ್ಲಿ ಇಂದಿನಿಂದ ಮಳೆ ಚುರುಕು.. 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದ 9 ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!