WEATHER | 3 ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂದಿನ ವಾರ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ವಿಜಯನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!