WEATHER | ಕರಾವಳಿ, ಮಲೆನಾಡು ಭಾಗದಲ್ಲಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್‌ ಘೋಷಣೆ

ಕರ್ನಾಟಕದ ಕರಾವಳಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಂಡಮಾರುತವು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಹಾದುಹೋಗುತ್ತದೆ.

ದಕ್ಷಿಣ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ ಮತ್ತು ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!