WEATHER | ನಾಳೆಯಿಂದ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ಬಿಸಿಲ ಝಳ ಹೆಚ್ಚಾಗಿದ್ದು, ಅಲ್ಲಲ್ಲಿ ಮಳೆ ಕೂಡ ಆಗುತ್ತಿದೆ. ಏಪ್ರಿಲ್ 3ರಿಂದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದೆ.

ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!