WEATHER | ಮುಂದಿನ 2 ದಿನಗಳ ಕಾಲ ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಮುಂದಿನ ಎರಡು ದಿನಗಳ ಕಾಲ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಉಷ್ಣ ಅಲೆ ಇರಲಿದೆ.

ತುಮಕೂರು, ವಿಜಯನಗರ, ಶಿವಮೊಗ್ಗ, ಕೋಲಾರ, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು, ಉತ್ತರ ಕನ್ನಡ, ಉಡುಪಿಯಲ್ಲಿ ಒಣಹವೆ ಮುಂದುವರೆಯಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!