WEATHER | ಇನ್ನೂ ಒಂದು ವಾರ ಕರ್ನಾಟಕದಲ್ಲಿ ಮಳೆಯ ಆರ್ಭಟ: ಹಲವು ಜಿಲ್ಲೆಗಳಿಗೆ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ನೈಋತ್ಯ ಮುಂಗಾರು ರಾಜ್ಯಾದ್ಯಂತ ಚುರುಕುಗೊಂಡಿದ್ದು, ಕರ್ನಾಟಕದ ಹಲವು ಭಾಗಗಳಲ್ಲಿ ಮುಂದಿನ ಒಂದು ವಾರ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಬಳಿಕ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ನಿರೀಕ್ಷೆಯಿದ್ದರೂ, ಮೋಡ ಕವಿದ … Continue reading WEATHER | ಇನ್ನೂ ಒಂದು ವಾರ ಕರ್ನಾಟಕದಲ್ಲಿ ಮಳೆಯ ಆರ್ಭಟ: ಹಲವು ಜಿಲ್ಲೆಗಳಿಗೆ ಅಲರ್ಟ್