Tuesday, June 28, 2022

Latest Posts

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ: ಎಲ್ಲೆಲ್ಲಿ ಅಬ್ಬರಿಸಲಿದೆ ವರ್ಷಧಾರೆ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯಾದ್ಯಂತ ಅಲ್ಲಲ್ಲಿ ಮಳೆಯಾಗುತ್ತಿದ್ದು, ನಾಳೆ ಬೆಳಗ್ಗೆ 8 ಗಂಟೆಯವರೆಗಿನ ಹವಾಮಾನ ವರದಿ ಇಲ್ಲಿದೆ..

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಭಾಗಗಳಾದ್ಯಂತ ಭಾರಿ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ.

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಬೆಂಗಳೂರು ಭಾಗಗಳಲ್ಲಿಯೂ ಮಳೆಯ ಮುನ್ಸೂಚೆನೆ ಇದೆ.

ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಪಾವಗಢ, ಬಳ್ಳಾರಿ, ಬಾಗಲಕೋಟೆ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ.

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.

ಮುಂಗಾರು : ಜೂನ್ 16ರ ವರೆಗೂ ಈ ವಾತಾವರಣ ಮುಂದುವರಿಯುವ ಮುನ್ಸೂಚೆನೆ ಇದೆ. ಆಮೇಲೆ ಕರಾವಳಿ ಭಾಗಗಳಲ್ಲಿ ಮಳೆಯ ತೀವ್ರತೆ ಕಡಿಮೆ ಆಗುವ ಲಕ್ಷಣಗಳಿವೆ.

ಹವಾಮಾನ ಮಾಹಿತಿ: ಸಾತಿಶೇಖರ್ ಕರಿಕ್ಕಳ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss