WEATHER | ರಾಜ್ಯದಲ್ಲಿಂದು ಬಿಸಿಲಿನ ತಾಪಮಾನ ಹೆಚ್ಚಳವಾಗಲಿದೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಒಂದು ತಿಂಗಳಿನಿಂದಲೂ ಬೇಸಿಗೆಯ ಬಿಸಿಲು ನಮ್ಮನ್ನು ಕಾಡುತ್ತಿದೆ. ರಾಜ್ಯದಲ್ಲಿ ಒಣ ಹವೆ ಮುಂದುವರಿದಿದೆ. ಚಳಿ ವಾತಾವರಣ ಕಣ್ಮರೆಯಾಗುತ್ತದೆ, ಬಿಸಿಲಿನ ಶಾಖ ಹೆಚ್ಚಾಗುತ್ತಿದೆ.

ಕರ್ನಾಟಕದ ಹವಾಮಾನ ಇಲಾಖೆಯ ಪ್ರಕಾರ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಕನಿಷ್ಠ ತಾಪಮಾನವು 5 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾಗಿರುತ್ತದೆ ಮತ್ತು ಕರಾವಳಿ, ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 3 ಡಿಗ್ರಿ ಸೆಲ್ಸಿಯಸ್‌ನಷ್ಟಿರುತ್ತದೆ ಎಂದು ಮುನ್ಸೂಚನೆ ನೀಡಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!