WEATHER | ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿದೆ ತಾಪಮಾನ: ಬೇಸಿಗೆಗೂ ಮುನ್ನವೇ ಕೆಂಡದಂತಹ ವಾತಾವರಣ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ದಿನೇ ದಿನೇ ತಾಪಮಾನ ಹೆಚ್ಚುತ್ತಲೇ ಇದ್ದು, ಮುಂದಿನ 48 ಗಂಟೆಗಳಲ್ಲಿ ಮತ್ತಷ್ಟು ಏರಿಕೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದರ ನಡುವೆಯೂ ಬೇಸಿಗೆಯಲ್ಲೂ ಮಳೆ ಎಚ್ಚರಿಕೆ ನೀಡಲಾಗಿದೆ. ಇದರ ನಡುವೆ ಕೆಲವಡೆ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಗುಡುಗು ಸಹಿತ ವಾತಾವರಣ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿ ಮಾಡಿದೆ. ಬೆಂಗಳೂರಲ್ಲಿ 32 ಡಿ.ಸೆ ಗರಿಷ್ಠ ಉಷ್ಣಾಂಶ ಹಾಗೂ 19.6 ಕನಿಷ್ಟ ಉಷ್ಣಾಂಶ ದಾಖಲಾಗಿದೆ. ಕಲಬುರಗಿ, ಬಳ್ಳಾರಿಯಲ್ಲಿ ಬೇಸಿಗೆಗೂ ಮುನ್ನ … Continue reading WEATHER | ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿದೆ ತಾಪಮಾನ: ಬೇಸಿಗೆಗೂ ಮುನ್ನವೇ ಕೆಂಡದಂತಹ ವಾತಾವರಣ!