Tuesday, February 27, 2024

WEATHER | ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಕಡೆ ಉಷ್ಣಾಂಶ ಹೆಚ್ಚಳವಾಗಲಿದೆ

ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಬಿಸಿಲಿನ ತಾಪ ಮತ್ತಷ್ಟು ಹೆಚ್ಚಾಗುವ ಅಂದಾಜಿದೆ. ಗುರುವಾರ ಮತ್ತು ಶುಕ್ರವಾರದ ಹವಾಮಾನವನ್ನು ನೋಡಿದರೆ ಕರ್ನಾಟಕದ ಬಹುತೇಕ ಭಾಗಗಳು ಬಿಸಿಲಿನಲ್ಲಿ ಬೇಯುತ್ತವೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿದ್ದು, ಸೂರ್ಯನು ತನ್ನ ಪ್ರತಾಪವನ್ನು ತೋರಿಸುತ್ತಾನೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆಯ ನೀಡಿದೆ.

ಕೆಲವು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ತಾಪಮಾನವು 1.6 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುತ್ತದೆ. ಉತ್ತರದ ಕೆಲವು ಭಾಗಗಳಲ್ಲಿ ತಾಪಮಾನವು 3.1 ರಿಂದ 5 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!