WEATHER | ಸಿಡಿಲು-ಬಿರುಗಾಳಿ ಸಹಿತ ವರುಣನ ಆರ್ಭಟ: ಜುಲೈ 28 ರವರೆಗೆ ರಾಜ್ಯಾದ್ಯಂತ ಯೆಲ್ಲೋ ಅಲರ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯಾದ್ಯಂತ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಜುಲೈ 25 ರಿಂದ ಜುಲೈ 28 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಬಿರುಸಿನ ಮಳೆಯಾಗುವ ಸಾಧ್ಯತೆ ಇದ್ದು, ಕಟ್ಟೆಚ್ಚರ ವಹಿಸುವಂತೆ ಇಲಾಖೆ ಸಾರ್ವಜನಿಕರಿಗೆ ತಿಳಿಸಿದೆ.‌ ಕರಾವಳಿ ಮತ್ತು ಮಲೆನಾಡಿಗೆಯೆಲ್ಲೋಅಲರ್ಟ್ ಮಳೆಯ ಆರ್ಭಟ ಹೆಚ್ಚಾಗಲಿರುವ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ … Continue reading WEATHER | ಸಿಡಿಲು-ಬಿರುಗಾಳಿ ಸಹಿತ ವರುಣನ ಆರ್ಭಟ: ಜುಲೈ 28 ರವರೆಗೆ ರಾಜ್ಯಾದ್ಯಂತ ಯೆಲ್ಲೋ ಅಲರ್ಟ್!