WEATHER | ರಾಜ್ಯದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಮುಂದಿನ 3 ದಿನ ಭಾರಿ ಮಳೆಯ ಮುನ್ಸೂಚನೆ!
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ದೀರ್ಘ ಬಿಡುವಿನ ಬಳಿಕ ಮುಂಗಾರು ಮಾರುತಗಳು ಮತ್ತೆ ಚುರುಕುಗೊಂಡಿವೆ. ಮುಂದಿನ 3 ರಿಂದ 4 ದಿನಗಳ ಕಾಲ ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಲಿದ್ದು, ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆಯಾಗಿ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ಮುಂಗಾರು ಮಾರುತಗಳ ತೀವ್ರತೆ ಹೆಚ್ಚಾಗಿರುವುದರಿಂದ ಕರಾವಳಿಯ ಮೂರು ಪ್ರಮುಖ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 48 … Continue reading WEATHER | ರಾಜ್ಯದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಮುಂದಿನ 3 ದಿನ ಭಾರಿ ಮಳೆಯ ಮುನ್ಸೂಚನೆ!
Copy and paste this URL into your WordPress site to embed
Copy and paste this code into your site to embed