ಹೊಸದಿಗಂತ ಡಿಜಿಟಲ್ ಡೆಸ್ಕ್:
ನೇಕಾರರ ಅಭಿವೃದ್ಧಿಗೆ ಇರುವಂತಹ ನೇಕಾರ ಸನ್ಮಾನ್ ಯೋಜನೆಗೆ ಈ ಬಾರಿಯ ಬಜೆಟ್ ನಲ್ಲಿ ಹೆಚ್ಚು ನೆರವು ಘೋಷಣೆ ಮಾಡಲಾಗಿದೆ.
ನೇಕಾರ ಸನ್ಮಾನ್ ಯೋಜನೆ ಅಡಿಯಲ್ಲಿ ವಾರ್ಷಿಕ ನೆರವು ನೀಡಲಾಗುತ್ತದೆ. ಅಂದ್ರೆ ವಾರ್ಷಿಕ 5 ಸಾವಿರ ರೂ. ನೆರವು ನೀಡಲಾಗುತ್ತದೆ. ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕ್ ಗಳ ಮೂಲಕ ಕಡಿಮೆ ಬಡ್ಡಯಲ್ಲಿ ಸಾಲ ಸೌಲಭ್ಯ. ನೇಕಾರರ ಮಕ್ಕಳಿಗೆ ವಿದ್ಯಾರ್ಥಿವೇತನ ಯೋಜನೆ ಜಾರಿ ಮಾಡಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.