Sunday, June 26, 2022

Latest Posts

ಮಂಡ್ಯ ಜಿಲ್ಲೆಯಲ್ಲಿ ಬುಧವಾರ ಬರೋಬ್ಬರಿ 1621 ಮಂದಿಗೆ ಸೋಂಕು ದೃಢ

ಹೊಸ ದಿಗಂತ ವರದಿ, ಮಂಡ್ಯ:

ಮಂಡ್ಯ ಜಿಲ್ಲೆಯಲ್ಲಿ ಬುಧವಾರ ಒಂದೇ ದಿನ 19 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 1621 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ.
ಈವರೆಗೆ ಒಟ್ಟು 8309 ಸೋಂಕಿತರು ವಿವಿಧ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಸರ್ಕಾರಿ ಆಸ್ಪತ್ರೆಯಲ್ಲಿ 659, ಖಾಸಗೀ ಆಸ್ಪತ್ರೆಯಲ್ಲಿ 196, ಮನೆಯಲ್ಲಿ 6181 ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಡ್ಯ 708, ಮದ್ದೂರು 187, ಮಳವಳ್ಳಿ 205, ಪಾಂಡವಪುರ 134, ಶ್ರೀರಂಗಪಟ್ಟಣ 77, ಕೆ.ಆರ್. ಪೇಟೆ 124, ನಾಗಮಂಗಲ 165 ಹಾಗೂ ಹೊರ ಜಿಲ್ಲೆಯ 21 ಸೇರಿದಂತೆ 1621 ಸೋಂಕಿತರು ಪತ್ತೆಯಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss