Sunday, August 14, 2022

Latest Posts

ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ರದ್ದು: ರಾಜ್ಯ ಸರ್ಕಾರ ಆದೇಶ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾಸನದಲ್ಲಿ ಇದುವರೆಗೆ ಜಾರಿಯಲ್ಲಿದ್ದ ವಾರಾಂತ್ಯದ ಕರ್ಫ್ಯೂವನ್ನು ತೆರವುಗೊಳಿಸಲು ಆದೇಶಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಶೇ.2ಕ್ಕಿಂತ ಕಡಿಮೆ ಪಾಸಿಟಿವಿಟಿ ಕಂಡುಬಂದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ.
ಆದರೆ ಕೊವಿಡ್ ಸೋಂಕು ಹೆಚ್ಚಳವಾದರೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕರ್ಫ್ಯೂ ಜಾರಿಗೊಳಿಸಬಹುದಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss