ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಷ್ಟ್ರರಾಜಧಾನಿಯಲ್ಲಿ ಶಾಂತಿಯುತ ವಾರಾಂತ್ಯದ ಕರ್ಫ್ಯೂ: ಅನಗತ್ಯ ಸೇವೆಗಳಿಗೆ ಬ್ರೇಕ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕು ಹರಡದಂತೆ ನಿಯಂತ್ರಿಸಲು ರಾಜ್ಯಾಂದ್ಯಂತ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿದ್ದು, ಜನರಿಂದ ಸೂಕ್ತ ಸ್ಪಂದನೆ ದೊರಕಿದೆ.
ರಾಜ್ಯದಲ್ಲಿ ಅಗತ್ಯ ಸೇವೆ ಹೊರತು ಪಡೆಸಿ ಎಲ್ಲಾ ಚಟುವಟಿಕೆಗಳಿಗೆ ಬೀಗ ಹಾಕಲಾಗಿದ್ದು, ಮಾಲ್, ಮಾರುಕಟ್ಟೆ ಸೇರಿದಂತೆ ಎಲ್ಲಾ ಕಡೆ ನಿರ್ಬಂಧ ಹೇರಲಾಗಿದೆ. ಆದರೆ ರೈಲ್ವೆ ಸೇವೆ, ಆಟೋ, ಆಸ್ಪತ್ರೆ, ವಿಮಾನ ಸೇವೆಗಳು ಎಂದಿನಂತೆ ನೆಡೆಯುತ್ತಿದೆ.
ಅನಗತ್ಯವಾಗಿ ಮನೆಯಿಂದ ಹೊರಬರುವ ಜನರನ್ನು ತಡೆಯಲು ನಗರಾದ್ಯಂತ ಪೊಲೀಸರು, ಅರೆ ಸೇನಾಪಡೆಗಳನ್ನು ನಿಯೋಜಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss