ವೀಕೆಂಡ್ ವಿತ್ ರಮೇಶ್‌ನಲ್ಲಿ ಈ ಬಾರಿ ಇಬ್ಬರು ಸ್ಪೆಷಲ್ ಗೆಸ್ಟ್ಸ್, ಯಾರು ನೋಡಿ..

ಹೊಸದಿಗಂತ ಡಿಜಿಟಲ್ ಡೆಸ್ಕ್:

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಈ ಬಾರಿ ಇಬ್ಬಿಬ್ಬರು ಗೆಸ್ಟ್ ಕಾಣಿಸಿಕೊಳ್ಳಲಿದ್ದಾರೆ. ಈ ಬಾರಿ ಶೋನಲ್ಲಿ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಹಾಗೂ ಹಿರಿಯ ನಟ ದತ್ತಣ್ಣ ಕಾಣಿಸಿಕೊಂಡಿದ್ದಾರೆ.

ಪುಣ್ಯಾತ್ಮ, ಕನ್ನಡಿಗರ ಹೆಮ್ಮೆ, ಸೂಪರ್ ಗೆಸ್ಟ್: ವೀಕೆಂಡ್ ಕುರ್ಚಿಯಲ್ಲಿ ಡಾ. ಸಿ ಎನ್  ಮಂಜುನಾಥ್ಈ ಇಬ್ಬರದ್ದೂ ವಿಭಿನ್ನ ಸಾಧನೆಯಾಗಿದ್ದು, ಈ ಎಪಿಸೋಡ್‌ಗಳಿಗಾಗಿ ಅಭಿಮಾನಿಗಳು ಕಾತರರಾಗಿದ್ದಾರೆ. 80ರ ಹರೆಯದ ದತ್ತಣ್ಣ ಈಗಲೂ ನಟನೆಯಲ್ಲಿ ಬ್ಯುಸಿಯಾಗಿದ್ದಾರೆ. ಈ ಹಿಂದೆ ವಿಂಗ್ ಕಮಾಂಡರ್ ಆಗಿ ಕಾರ್ಯನಿರ್ವಹಿಸಿದ ದತ್ತಣ್ಣ ತದನಂತರ ಸಿನಿಮಾ ರಂಗಕ್ಕೆ ಕಾಲಿಟ್ಟಿದ್ದರು. ಇನ್ನೂ ಹೆಚ್ಚಿನ ಮಾಹಿತಿಯನ್ನು ಕಾರ್ಯಕ್ರಮದಲ್ಲಿ ಕಾಣಬಹುದಾಗಿದೆ.

Weekend With Ramesh 5: ಮುಂದಿನವಾರದ ಸೆಲೆಬ್ರೆಟಿಗಳಲ್ಲಿ ಒಬ್ಬರು ಚಿತ್ರರಂಗದವರಲ್ಲ..  ಮತ್ತೊಬ್ಬ ಅತಿಥಿ ಯಾರು? | Weekend With Ramesh 5: Jayadeva Hospital Director  Dr.Manjunath and Dattanna are the next ...

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!